Tata Motors: ಬೆಂಗಳೂರು ಸೇರಿ ದೇಶದ 50 ನಗರಗಳಲ್ಲಿ 250 ಹೊಸ ಚಾರ್ಜಿಂಗ್ ಕೇಂದ್ರ

ಬೆಂಗಳೂರು ಸೇರಿ ದೇಶದ 50ಕ್ಕೂ ಹೆಚ್ಚು ನಗರಗಳಲ್ಲಿ ವಾಣಿಜ್ಯ ವಾಹನಗಳಿಗಾಗಿ 250 ಹೊಸ ವಿದ್ಯುತ್‌ಚಾಲಿತ ಚಾರ್ಜಿಂಗ್‌ ಕೇಂದ್ರ ತೆರೆಯಲು ಟಾಟಾ ಮೋಟರ್ಸ್‌ ನಿರ್ಧರಿಸಿದೆ. ಅತಿವೇಗದ ಚಾರ್ಜಿಂಗ್‌ ಕೇಂದ್ರಗಳ…

ಹಬ್ಬದ ಸಂದರ್ಭದಲ್ಲಿ ವಿಮಾನ ದರದಲ್ಲಿ ಏರಿಕೆ ನಿರೀಕ್ಷೆ

ಈ ಹಬ್ಬದ ಋತುವಿನಲ್ಲಿ ದೇಶೀಯ ವಿಮಾನ ಟಿಕೆಟ್‌ ದರದಲ್ಲಿ ಸಾಕಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಟ್ರಾವೆಲ್‌ ಪೋರ್ಟಲ್ ಇಕ್ಸಿಗೊ ತಿಳಿಸಿದೆ. ದೀಪಾವಳಿಗೆ ಏಕಮುಖ ಸಂಚಾರ ದರದಲ್ಲಿ ಶೇ…

ನಿಸ್ಸಾನ್ ಕಾರು ಮಾಲೀಕರೇ..? ಆರಂಭಗೊಂಡಿದೆ ಉಚಿತ ತಪಾಸಣಾ ಶಿಬಿರ ಆ. 31ರವರೆಗೆ

ನಿಸ್ಸಾನ್ ಮೋಟಾರ್ ಇಂಡಿಯಾ ಕಂಪನಿಯು ಆಗಸ್ಟ್ 31ರವರೆಗೆ ತನ್ನ ಗ್ರಾಹಕರಿಗೆ ಮಳೆಗಾಲದ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಭಾರತದಲ್ಲಿರುವ ನಿಸ್ಸಾನ್ ನ ಎಲ್ಲಾ ಅಧಿಕೃತ ವರ್ಕ್ ಶಾಪ್ ಗಳಲ್ಲಿ ಈ ಉಚಿತ ತಪಾಸಣೆ ಶಿಬಿರ ನಡೆಯಲಿದೆ. ಮಳೆಗಾಲದಲ್ಲಿ ನಿಸ್ಸಾನ್ ಗ್ರಾಹಕರು ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಉದ್ದೇಶ ಕಂಪನಿಗಿದೆ. ಉಚಿತ ಬ್ಯಾಟರಿ ತಪಾಸಣೆ, ಸಂಪೂರ್ಣ ಬಾಹ್ಯ ಮತ್ತು ಆಂತರಿಕ ತಪಾಸಣೆ, ಕೆಳಭಾಗದ ತಪಾಸಣೆ ಮತ್ತು ರೋಡ್ ಟೆಸ್ಟ್ ಸೇರಿದಂತೆ 30-ಪಾಯಿಂಟ್ ಚೆಕ್ಅಪ್ ಅನ್ನು ಈ ಶಿಬಿರದಲ್ಲಿ ಮಾಡಲಾಗುತ್ತದೆ. ಜೊತೆಗೆ ವಿಶೇಷವಾಗಿ ಉಚಿತ ಟಾಪ್ ವಾಶ್ ಸೌಲಭ್ಯ ದೊರೆಯಲಿದೆ. ಈ ಯೋಜನೆಯ ಭಾಗವಾಗಿ ಬ್ರೇಕ್ ಪ್ಯಾಡ್ ಬದಲಾವಣೆ ಸೇರಿದಂತೆ ಲೇಬರ್ ಶುಲ್ಕಗಳ ಮೇಲೆ ಶೇ 10ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅಂಡರ್ ಬಾಡಿ ಕೋಟಿಂಗ್, ರೊಡೆಂಟ್ ರಿಪೆಲ್ಲೆಂಟ್, ಎ.ಸಿ. ಡಿಸ್‌ಇನ್ಫೆಕ್ಷನ್‌ ಇತ್ಯಾದಿಗಳಂತಹ ವಿಎಎಸ್ ಸರ್ವೀಸ್‌ಗಳ ಮೇಲೆಯೂ ಶೇ 10ರಷ್ಟು ರಿಯಾಯಿತಿ ದೊರೆಯಲಿದೆ. ನಿಸ್ಸಾನ್ ಒನ್ ಆಪ್ ಅಥವಾ ನಿಸ್ಸಾನ್ ಇಂಡಿಯಾ ವೆಬ್‌ಸೈಟ್ ಮೂಲಕ ಗ್ರಾಹಕರು ಅಪಾಯಿಂಟ್ಮೆಂಟ್ ಕಾಯ್ದಿರಿಸಬಹುದು. ಈ ಕುರಿತು ನಿಸ್ಸಾನ್ ಮೋಟಾರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೌರಭ್ ವತ್ಸ, ‘ಗ್ರಾಹಕರು ಮಳೆಗಾಲದಲ್ಲಿ ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಮಾಡುವುದೇ ಈ ನಮ್ಮ ಉಚಿತ ತಪಾಸಣಾ ಶಿಬಿರದ ಉದ್ದೇಶವಾಗಿದೆ. ಗ್ರಾಹಕರು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು‘ ಎಂದು ಹೇಳಿದರು. ಹೆಚ್ಚಿನ ಮಾಹಿತಿಗೆ ಭೇಟಿ ಕೊಡಿ- www.nissan.in

ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ಪ್ರಯೋಗಿಕ ಜಾರಿ: ಗಡ್ಕರಿ

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡಲು ಸರ್ಕಾರವು ಯೋಜನೆ ರೂಪಿಸಿದ್ದು, ಈಗಾಗಲೇ ಚಂಡೀಗಢ ಮತ್ತು ಅಸ್ಸಾಂನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿ ಗೊಳಿಸಲಾಗಿದೆ ಎಂದು ಕೇಂದ್ರ…

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಹೆಚ್ಚಿದ ಅಪಘಾತ: ರಾತ್ರಿವೇಳೆ ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿಷೇಧ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳಿಗೆ ಅತಿ ವೇಗವೇ ಮುಖ್ಯ ಕಾರಣ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ. ಇದರಿಂದಾಗಿ ರಾತ್ರಿ ವೇಳೆಯಲ್ಲಿ ದ್ವಿ ಚಕ್ರ ವಾಹನಗಳ…

ವಂಚಕ ಸುಖೇಶ್ ಚಂದ್ರಶೇಖರ್‌ನ 26 ಐಷಾರಾಮಿ ಕಾರುಗಳ ಹರಾಜಿಗೆ ದೆಹಲಿ ಕೋರ್ಟ್‌ ಅಸ್ತು

ನವದೆಹಲಿ: ವಂಚಕ ಸುಖೇಶ್ ಚಂದ್ರಶೇಖರ್‌ನಿಂದ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿರುವ 26 ಐಷಾರಾಮಿ ಕಾರುಗಳ ಮಾರಾಟಕ್ಕೆ ದೆಹಲಿ ನ್ಯಾಯಾಲಯ ಹಸಿರು ನಿಶಾನೆ ತೋರಿಸಿದೆ. ಇ.ಡಿ ಕ್ರಮವನ್ನು ಪ್ರಶ್ನಿಸಿ ಸುಖೇಶ್…

ಜವಾಹರ ನವೋದಯ ಶಾಲೆಗಳಲ್ಲಿ TATA ಮೋಟಾರ್ಸ್‌ನಿಂದ ಆಟೊ ಲ್ಯಾಬ್

ವಿದ್ಯಾರ್ಥಿಗಳಿಗೆ ವಾಹನ ಉದ್ಯಮದ ಬಗ್ಗೆ ಪ್ರಾಯೋಗಿಕ ತಿಳಿವಳಿಕೆ ಮೂಡಿಸಲು ಮತ್ತು ಆ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಜವಾಹರ ನವೋದಯ ಶಾಲೆಗಳಲ್ಲಿ (ಜೆಎನ್‌ವಿ) ಆಟೊ ಲ್ಯಾಬ್‌ಗಳನ್ನು ಆರಂಭಿಸಲು ಸಿದ್ಧತೆ ನಡೆಸಿದೆ.

ನಗರ, ಪಟ್ಟಣಗಳಲ್ಲಿ EVಗಳಿಗೆ ಹೆಚ್ಚಿದ ಬೇಡಿಕೆ

ಮುಂಬೈ: ದೇಶದ ದೊಡ್ಡ ಮತ್ತು ಮಧ್ಯಮ ಗಾತ್ರದ ನಗರಗಳಲ್ಲಿ ಬ್ಯಾಟರಿ ಚಾಲಿತ ವಾಹನಗಳಿಗೆ ಬೇಡಿಕೆಯ ಅಂತರ ಕುಸಿಯುತ್ತಿದೆ. ಈ ಮೊದಲು ಮಹಾನಗರಗಳಿಗಷ್ಟೇ ಸೀಮಿತವಾಗಿದ್ದ ಇವಿ ವಾಹನಗಳು ಈಗ…